ಬೆಂಗಳೂರು: ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಹತ್ತನೇ ತರಗತಿ ಫಲಿತಾಂಶ ಬರುವ ಸೋಮವಾರ ಆಗಸ್ಟ್ 10ರಂದು ಪ್ರಕಟವಾಗಲಿದೆ.
ಅಂದು ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.
Follow us on Social media