Breaking News

ಕೊವಿದ್ -19: ಉಡುಪಿ ಜಿಲ್ಲಾಡಳಿತದಿಂದ ಪ್ರಯಾಣ ನಿಷೇಧ

ಉಡುಪಿ : ಜಿಲ್ಲೆಯಾದ್ಯಂತ ಪ್ರಯಾಣ ನಿಷೇಧವನ್ನು ಜಿಲ್ಲಾಧಿಕಾರಿ ಶುಕ್ರವಾರ ಘೋಷಿಸಿದ್ದಾರೆ.
ಜಿಲ್ಲೆಯಲ್ಲಿ ಯಾವುದೇ ನಿವಾಸಿಗಳು ಜಿಲ್ಲೆಯಿಂದ ಹೊರಗೆ ಹೋಗಲು ಮತ್ತು ಹೊರಗಿನಿಂದ ಜಿಲ್ಲೆಯೊಳಗೆ ಯಾರನ್ನೂ ಪ್ರವೇಶಿಸಲು ಅನುಮತಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯ ಕೊವಿದ್‍-19 ಸೋಂಕು ಪರಿಸ್ಥಿತಿಯನ್ನು ಬಹುತೇಕ ನಿಯಂತ್ರಣಕ್ಕೆ ತರಲಾಗಿದೆ. ಆದರೂ, ಹೆಚ್ಚುವರಿ ಮುನ್ನೆಚ್ಚರಿಕೆ ಕ್ರಮವಾಗಿ ಪ್ರಯಾಣ ನಿಷೇಧದ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×