ಮಂಗಳೂರು: ನಗರದ ಜೈಲ್ ರೋಡ್ ಬಳಿ ಸಂಚರಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಹಾನಿಗೊಳಗಾಗಿದೆ.
ಕಾರಿನ ಬಾನೆಟ್ ನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ ಕಾರನ್ನು ರಸ್ತೆ ಪಕ್ಕ ನಿಲ್ಲಿಸಿ, ಕಾರಿನಿಂದ ಹೊರಬಂದಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿದ್ದವರ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.