ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಮಗನಿಗೆ ನೇಣುಬಿಗಿದು ಬಳಿಕ ತಾಯಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬ್ಯಾಟರಾಯನಪುರ ಬಳಿಯ ಕವಿಕಾ ಲೇಔಟ್ ನಲ್ಲಿ ಮಂಗಳವಾರ ರಾತ್ರಿ ವರದಿಯಾಗಿದೆ.
ತಾಯಿ ಶಶಿಕಲಾ (43) ಮತ್ತು ಮಗ ಹೇಮಾಂದ್ರಿ (11) ಮೃತ ದುರ್ದೈವಿಗಳು.
ಮಗನ ಅನಾರೋಗ್ಯ ಹಿನ್ನೆಲೆಯಲ್ಲಿ ತಾಯಿ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.