ಮಂಗಳೂರು: ದಿಡೀರ್ ಬೆಳವಣಿಗೆ ಎಂಬಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಅದೇಶ ಹೊರಡಿಸಿದ್ದು ಅವರ ಸ್ಥಾನಕ್ಕೆ ಬೆಳಗಾವಿಯ ಜಿಲ್ಲಾ ಪಂಚಾಯತ್ ಸಿ.ಇ ಓ ಆಗಿದ್ದ ಡಾ. ರಾಜೇಂದ್ರ ಕೆ.ವಿ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.
Follow us on Social mediaAbout the author
Related Posts
April 15, 2022