Breaking News

ಪಿ.ಎಂ.ಕಿಸಾನ್ ಯೋಜನೆ: 52.50 ಲಕ್ಷ ರೈತರ ಖಾತೆಗಳಿಗೆ ಮೊದಲ ಕಂತಿನಲ್ಲಿ 1049ಕೋಟಿ ರೂ.ಗಳ ಜಮಾ- ಬಿಎಸ್ ವೈ

ಬೆಂಗಳೂರು: ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ರಾಜ್ಯದ 52.50 ಲಕ್ಷ ರೈತರ ಖಾತೆಗಳಿಗೆ 1049 ಕೋಟಿರೂಪಾಯಿಗಳನ್ನು ಮೊದಲ ಕಂತಿನಲ್ಲಿ ಇಂದು ಜಮಾ ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ರೈತರಿಗೆ ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಈ ಯೋಜನೆ ಪರಿಣಾಮಕಾರಿಯಾಗಿದೆ ಎಂದು ಬಿಎಸ್ ಯಡಿಯೂರಪ್ಪ
ಟ್ವಿಟರ್ ನಲ್ಲಿ ತಿಳಿಸಿದ್ದಾರೆ.

ರಾಜ್ಯದ ಸುಮಾರು 52.50 ಲಕ್ಷ ಕೃಷಿ ಕುಟುಂಬಗಳಿಗೆ ಲಾಭದಾಯಕವಾಗಿರುವ ಈ ಯೋಜನೆಯಡಿ ಈ ವರ್ಷದ ಮೂರು ಕಂತುಗಳ ಮೊದಲ  ಕಂತಿನಲ್ಲಿ 1049 ಕೋಟಿ ರೂಪಾಯಿಯನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದ್ದಾರೆ ಎಂದು ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×