ದಾವಣಗೆರೆ : ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಾದಿಭಾಗ್ಯ ಯೋಜನೆ ರದ್ದು ಮಾಡುವ ಮೂಲಕ ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರ ವಿರೋಧಿಗಳು ಎಂದು ಸಾಬೀತು ಮಾಡಿದ್ದಾರೆ ಎಂದು ವಿರೋಧ ಪಕ್ಷದ ಸಿದ್ದರಾಮಯ್ಯ ಅವರು ಕಿಡಿಕಾರಿ ದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಬ್ ಕಾ ಸಾಥ್,ಸಬ್ ಕಾ ವಿಕಾಸ್ ಎಂಬುದು ಎಲ್ಲರಿಗೂ ಅನ್ವಯವಾಗು ತ್ತದೆ.ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂಬುದರ ಅರ್ಥ ಇದೇನಾ(?).ಒಂದು ಧರ್ಮ ಹೊರಗಿಡು ವುದು ಸಬ್ ಕಾ ಸಾಥ್ ಅಲ್ಲ ಎಂದು ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ನೀತಿಯನ್ನು ಖಂಡಿಸಿದರು.
Source : UNI
Follow us on Social media