ಮಂಗಳೂರು: ಅಮೆಜಾನ್ ಕಂಪನಿಯಲ್ಲಿ ತಿಂಗಳಿಗೆ 26 ಸಾವಿರ ವೇತನವುಳ್ಳ 100 ಡೆಲಿವರಿ ಬಾಯ್ ಹುದ್ದೆಗಳಿಗೆ ಜು.12ರ ಮಂಗಳವಾರ ಮಂಗಳೂರಿನ ಉರ್ವಾ ಮಾರುಕಟ್ಟೆಯ 2ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ದಿ ಕಚೇರಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.ಯಾವುದೇ ವಿದ್ಯಾರ್ಹತೆಯುಳ್ಳ ಆಸಕ್ತ ಉದ್ಯೋಗಾಕಾಂಕ್ಷಿಗಳು ದ್ವಿಚಕ್ರ ವಾಹನ ಪರವಾನಿಗೆ, ಪಾನ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಆಂಡ್ರಾಯಿಡ್ ಸ್ಮಾರ್ಟ್ಫೋನ್ ಹಾಗೂ ಇತರೆ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಿ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಹಾಗೂ ಮಾಹಿತಿಗಾಗಿ ಕಚೇರಿ ದೂ.ಸಂಖ್ಯೆ:0824-2453222 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow us on Social mediaAbout the author
Related Posts
January 4, 2024
ಬೆಂಗಳೂರು : ಬಿಬಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ
December 7, 2020
ಮಂಗಳೂರು: ಒಂದು ಯುಗದ ಅಂತ್ಯ – ಜ್ಯೋತಿ ಚಿತ್ರಮಂದಿರ ಇನ್ನು ನೆನಪು ಮಾತ್ರ
March 2, 2021