ಮೂಡಬಿದ್ರೆ: ಇಲ್ಲಿನ ಪೊಲೀಸ್ ಠಾಣೆಯ ಐವರು ಸಿಬ್ಬಂದಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು , ಇಡೀ ಠಾಣೆಯನ್ನು ಸೀಲ್ ಡೌನ್ ಮಾಡಲು ಸಿದ್ದತೆ ನಡೆದಿದೆ.
ಇಂದು ಇಲ್ಲಿನ ಐವರು ಪೊಲೀಸರಿಗೆ ಸೋಂಕು ದೃಢಪಟ್ಟಿದೆ. ಈಗಾಗಿ ಠಾಣೆಯನ್ನು ತಾತ್ಕಾಲಿಕವಾಗಿ ಸೀಲ್ ಡೌನ್ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.