ವಿಟ್ಲ: ವರ್ಷಗಳ ಹಿಂದೆ ತಲೆಮರೆಸಿಕೊಂಡಿದ್ದ ಗಾಂಜಾ ಪ್ರಕರಣದ ಆರೋಪಿಯನ್ನು ದಸ್ತಗಿರಿ ಮಾಡಿ ಪೊಲೀಸರು ನ್ಯಾಯಲಯಕ್ಕೆ ಹಾಜರುಪಡಿಸಿದ್ದು. 15 ದಿನ ನ್ಯಾಯಾಂಗ ಬಂಧನ ನೀಡಿದ್ದಾರೆ.
ಮಹಮ್ಮದ್ ಆಸಿಫ್ (23) ಬಂಧಿತ ಆರೋಪಿ.
ಈತನು ಗಾಂಜಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದು ಈತನ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಎ ಎಸ್ ಐ ಜಯರಾಮ್ ಮತ್ತು ಠಾಣಾ ಸಿಬ್ಬಂದಿ ಈತನ ಮನೆಯನ್ನು ದಸ್ತಗಿರಿ ಮಾಡಿ ಆತನನ್ನು ವಶಕ್ಕೆ ಪಡೆದುಕೊಂಡಿದ್ದು ಇದೀಗ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Follow us on Social media