Breaking News

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ ಶಿಪ್‌‌ನಲ್ಲಿ ನೀರಜ್‌ ಚೋಪ್ರಾಗೆ ಬೆಳ್ಳಿಪದಕ

: ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ ಜಾವೆಲಿನ್ ಫೈನಲ್‌ನಲ್ಲಿ ನೀರಜ್ ಚೋಪ್ರಾ ಅವರು 88.13 ಮೀಟರ್‌ ದೂರ ಜಾವೆಲಿನ್‌ ಬೆಳ್ಳಿ ಪದಕ ಗೆದ್ದಿದ್ದಾರೆ.

  • ನೀರಜ್ ಚೋಪ್ರಾಗೆ ಪ್ರಬಲ ಸ್ಪರ್ಧೆ ನೀಡಿದ ಆಯಂಡರ್ಸನ್ ಪೀಟರ್ ಮೂರು ಬಾರಿ 90ಮೀಟರ್ ಗಿಂತ ಹೆಚ್ಚು ವ್ಸೆದು ಬಂಗಾರದ ಪದಕ ಗೆದ್ದಿದ್ದಾರೆ,ಇನ್ನು ನೀರಜ್ ಚೋಪ್ರಾ ಅವರು ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದ 2 ನೇ ಭಾರತೀಯ ಎನಿಸಿಕೊಂಡಿದ್ದಾರೆ.
Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×