ಮಂಗಳೂರು : ಉಳ್ಳಾಲ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಕಲ್ಲಾಪು ಪಟ್ಲ ಏಮಬಲ್ಲಿರುವ ಹಾಸಿಗೆ ಗೋಡೌನ್ ಗೆ ಬೆಂಕಿ ತಗಲಿ ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.
ತೊಕ್ಕೊಟ್ಟು ಸಪ್ನ ಎಂಟರ್ ಪ್ರೈಸಸ್ ಗೆ ಸೇರಿದ ಹಾಸಿಗೆ ಗೋಡೌನ್ ನಲ್ಲಿ ಅವಘಢ ಸಂಭವಿಸಿದೆ.
ಶಾಟ್೯ ಸಕ್ರ್ಯುಟ್ ನಿಂದ ಅವಘಢ ಸಂಭವಿಸಿದೆ ಎನ್ನಲಾಗಿದೆ. ಸ್ಥಳೀಯರು ಹಾಗೂ ಅಗ್ನಿಶಾಮಕ ದಳ ಒಂದು ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ.