ಬೆಂಗಳೂರು: ಅಂತಾರಾಷ್ಟ್ರೀಯ ಯೋಗ ದಿನದ ಪ್ರಮುಕ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ಅನೇಕ ಗಣ್ಯರು ಶುಭ ಕೋರಿದ್ದಾರೆ.
ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ, ನಾಡಿನ ಸಮಸ್ತ ಜನತೆಗೆ ಅಂತಾರಾಷ್ಟ್ರೀಯ ಯೋಗ ದಿನದ ಶುಭಾಶಯಗಳು. ದೈಹಿಕ ಹಾಗೂ ಮಾನಸಿಕ ಸ್ವಾಸ್ಥ್ಯಕ್ಕೆ ಅತ್ಯುತ್ತಮ ಮಾರ್ಗವಾಗಿರುವ ಯೋಗವನ್ನು ಜೀವನಶೈಲಿಯ ಭಾಗವಾಗಿಸಿಕೊಳ್ಳೋಣ ಎಂದು ತಿಳಿಸಿದ್ದಾರೆ.
ದೈಹಿಕ ಮತ್ತು ಮಾನಸಿಕ ಚೈತನ್ಯವನ್ನು ಉದ್ದೀಪಿಸುವ ಅದ್ಭುತ ವಿದ್ಯೆಯಾದ ಯೋಗವು ನಮ್ಮೆಲ್ಲರ ದೈನಂದಿನ ಚಟುವಟಿಕೆಯ ಭಾಗವಾಗಿರಲಿ.
Follow us on Social media