ನವದೆಹಲಿ : ಮಾಜಿ ಪ್ರಧಾನಿ ಡಾ. ಮನ್ ಮೋಹನ್ ಸಿಂಗ್ ಅನಾರೋಗ್ಯ ಹಿನ್ನೆಲೆಯಲ್ಲಿ ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಾಜಿ ಪ್ರಧಾನಿಗಳಿಗೆ ರವಿವಾರ ಸಂಜೆ ತೀವ್ರ ಎದೆನೋವಿನಿಂದ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ತಕ್ಷಣ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಮಾಜಿ ಪ್ರಧಾನಿಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
Follow us on Social media