Breaking News

ಐಪಿಎಲ್ ಮಿಸ್ ಮಾಡಿಕೊಳ್ಳುತ್ತಿದ್ದೇನೆ: ವಿರಾಟ್

ನವದೆಹಲಿ : ಐಪಿಎಲ್ ಮತ್ತು ಟೂರ್ನಿಯ ಸಂಭ್ರಮವನ್ನು ತಪ್ಪಿಸಿಕೊಂಡಿದ್ದೇವೆ ಎಂದು ಭಾರತ ಮತ್ತು ಐಪಿಎಲ್‌ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

ಕೊರೊನಾ ವೈರಸ್‌ನಿಂದಾಗಿ ರಾಷ್ಟ್ರವ್ಯಾಪಿ ಲಾಕ್‌ಡೌನ್ ಜಾರಿಯಿದ್ದು, ಇದು ಮೇ 17 ರವರೆಗೆ ಇರುತ್ತದೆ. ಈ ಸಮಯದಲ್ಲಿ, ದೇಶಾದ್ಯಂತ ಕ್ರೀಡಾ ಚಟುವಟಿ ಸ್ಥಗಿತಗೊಂಡಿವೆ ಮತ್ತು ಅನೇಕ ಪಂದ್ಯಾವಳಿ ಮುಂದೂಡಲಾಗಿದೆ. ಐಪಿಎಲ್‌ನ 13 ನೇ ಆವೃತ್ತಿ ಅನಿರ್ದಿಷ್ಟವಾಗಿ ಮುಂದೂಡಲಾಗಿದೆ. ಐಪಿಎಲ್ ಮಾರ್ಚ್ 29 ರಂದು ಪ್ರಾರಂಭವಾಗಬೇಕಿತ್ತು ಆದರೆ ಕೊರೊನಾದಿಂದ ಮುಂದೂಡಲ್ಪಟ್ಟಿದೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×