ಐಪಿಎಲ್ 15ನೇ ಆವೃತ್ತಿಯಲ್ಲಿ ಪ್ಲೇಆಫ್‌ಗೇರುವ ಡೆಲ್ಲಿ ಕನಸು ಅಂತಿಮ ಪಂದ್ಯದಲ್ಲಿ ಭಗ್ನವಾಗಿದೆ. ಮುಂಬೈ ಇಂಡಿಯನ್ಸ ವಿರುದ್ಧ ಗೆಲ್ಲಲೇಬೇಕಿದ್ದ ಪಂದ್ಯದಲ್ಲಿ ಎಡವಿದ ರಿಷಭ್ ಪಂತ್ ಪಡೆ 5 ವಿಕೆಟ್‌ಗಳ ಅಂತರದಿಂದ ಸೋಲು ಕಂಡಿದ್ದು ಲೀಗ್ ಹಂತದಲ್ಲಿ ತನ್ನ ಹೋರಾಟವನ್ನು ಅಂತ್ಯಗೊಳಿಸಿದೆ. ಈ ಫಲಿತಾಂಶದಿಂದಾಗಿ ಆರ್‌ಸಿಬಿ ಈ ಬಾರಿಯ ಐಪಿಎಲ್‌ನಲ್ಲಿ ನಾಲ್ಕನೇ ತಂಡವಾಗಿ ಪ್ಲೇಆಫ್‌ಗೆ ಪ್ರವೇಶ ಪಡೆದುಕೊಂಡಿದೆ.
Follow us on Social mediaAbout the author
Related Posts
April 8, 2021
ಹಾಕಿ: ಅರ್ಜೆಂಟೀನಾ ತಂಡವನ್ನು ಮಣಿಸಿದ ಭಾರತ
August 5, 2020