ದುಬೈ: ಕೊರೋನಾ ಕಾಲದಲ್ಲಿ ನಡೆಸಿದ್ದ 3 ಪಂದ್ಯಗಳ ಟೆಸ್ಟ್ ಸರಣಿಯನ್ನು ಇಂಗ್ಲೆಂಡ್ ಕೈವಶ ಮಾಡಿಕೊಂಡಿತ್ತು. ಇದರ ಬೆನ್ನಲ್ಲೇ ಐಸಿಸಿ ಟೆಸ್ಟ್ ವಿಶ್ವ ಚಾಂಪಿಯನ್ ಶಿಪ್ ರ್ಯಾಂಕಿಂಗ್ ಬಿಡುಗಡೆಯಾಗಿದೆ.
ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯನ್ನು ಇಂಗ್ಲೆಂಡ್ 2-1 ಅಂತರದಿಂದ ಗೆದ್ದು ಬೀಗಿತ್ತು. ಈ ಮೂಲಕ ರ್ಯಾಂಕಿಂಗ್ ಪಟ್ಟಿಯಲ್ಲಿ ಇಂಗ್ಲೆಂಡ್ 226 ಅಂಕ ಸಂಪಾದಿಸಿದ್ದು ಮೂರನೇ ಸ್ಥಾನದಲ್ಲಿದೆ.
ಭಾರತ ಒಟ್ಟಾರೆ 360 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿ ಮುಂದುವರೆದಿದ್ದು 296 ಅಂಕಗಳೊಂದಿಗೆ ಆಸ್ಟ್ರೇಲಿಯಾ ಎರಡನೇ ಸ್ಥಾನದಲ್ಲಿದೆ. ಕೇವಲ 40 ಅಂಕಗಳೊಂದಿಗೆ ಏಳನೇ ಸ್ಥಾನದಲ್ಲಿದೆ.
Follow us on Social media