Breaking News

ಕರ್ನಾಟಕಕ್ಕೆ ಕೊರೋನಾಘಾತ: ಇಂದು ಹೊಸದಾಗಿ 176 ಪ್ರಕರಣ ಪತ್ತೆ, 5 ಬಲಿ, ಸೋಂಕಿತರ ಸಂಖ್ಯೆ 7000ಕ್ಕೆ ಏರಿಕೆ!

ಬೆಂಗಳೂರು: ಕರ್ನಾಟಕದಲ್ಲಿ ಇಂದು ಹೊಸದಾಗಿ 176 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 7000ಕ್ಕೆ ಏರಿಕೆಯಾಗಿದೆ. ಇನ್ನು ರಾಜ್ಯದಲ್ಲಿ 5 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. 

ಕರ್ನಾಟಕದಲ್ಲಿ ಇಂದು 176 ಪ್ರಕರಣ ಪತ್ತೆಯಾಗಿದೆ. ಇನ್ನು 5 ಮಂದಿ ಮಹಾಮಾರಿಗೆ ಬಲಿಯಾಗಿದ್ದು ಸಾವಿನ ಸಂಖ್ಯೆ 86ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 7000ಕ್ಕೆ ಏರಿಕೆಯಾಗಿದೆ. 

ರಾಜ್ಯದಲ್ಲಿ ಪತ್ತೆಯಾಗಿರುವ 7000 ಪ್ರಕರಣಗಳ ಪೈಕಿ 3,955 ಮಂದಿ ಗುಣಮುಖರಾಗಿದ್ದಾರೆ. ಇನ್ನು 2,956 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×