Breaking News

ಕಿಚ್ಚ ಸುದೀಪ್ ಗೆ ‘ವಾಲ್ಮೀಕಿ ರತ್ನ’ ಪ್ರಶಸ್ತಿ

ದಾವಣಗೆರೆ: ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರನ್ನು ಈ ಸಾಲಿನ “ವಾಲ್ಮೀಕಿ ರತ್ನ” ಪ್ರಶಸ್ತಿ ಗೆ ಆಯ್ಕೆ ಮಾಡಲಾಗಿದೆ.

ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ  ಕಿಚ್ಚ ಸುದೀಪ್ ಗೆ ವಾಲ್ಮೀಕಿ ರತ್ನ ಪ್ರಶಸ್ತಿ ನೀಡುವುದಾಗಿ ಮಾಹಿತಿ ನೀಡಿದ್ದಾರೆ.

ಫೆಬ್ರವರಿ 8 ಹಾಗೂ 9 ರಂದು ವಾಲ್ಮೀಕಿ ಜಾತ್ರೆ ನಡೆಯಲಿದ್ದು ಈ ಸಮಯ ಸುದೀಪ್ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ ಎಂದು ಅವರು ಇಂದಿನ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×