ಬೆಂಗಳೂರು: ಕೊರೋನಾ ಸೋಂಕಿಗೆ ಒಳಗಾಗಿದ್ದ ಚಿಕಿತ್ಸೆ ಪಡೆಯುತ್ತಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದರು.
ಬೆಂಗಳೂರಿನ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀರಾಮುಲು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಅವರಿಗೆ ಕೊರೋನಾ ಸೋಂಕು ಸಂಪೂರ್ಣವಾಗಿ ಗುಣಮುಖವಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ.
Follow us on Social media