ತೆಲಂಗಾಣ: ಕೊರೊನಾ ಸೋಂಕು ಹರಡುವಿಕೆಯಿಂದಾಗಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದು ಅಸಾಧ್ಯ. ಯಾವುದೇ ಪರೀಕ್ಷೆ ಇಲ್ಲದೆ 10ನೇ ತರಗತಿ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಬಡ್ತಿ ನೀಡಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಹೇಳಿದ್ದಾರೆ.
Follow us on Social mediaIf you want to receive regular new updates, please click whatsapp icon and save our number on your phone. You will be getting regular news updates on WhatsApp.