ಮಂಗಳೂರು: ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು 12.8.2019ರಂದು ದಕ್ಷಿಣ ಕನ್ನಡ,ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ ನೆರೆ ಹಾನಿ ವೀಕ್ಷಣೆ ಮಾಡುವರು,ಅಂದು ಕಾರವಾರದಲ್ಲಿ ವಾಸ್ತವ್ಯ ಹೂಡಿ ಅಧಿಕಾರಿಗಳು ಮತ್ತು ಸ್ಥಳೀಯ ಜನಪ್ರತಿನಿಧಿಗಳ ಜೊತೆ ಪರಿಹಾರ ಕಾರ್ಯಗಳ ಪರಿಶೀಲನೆ ನಡೆಸುವರು. 13.8.2019ರಂದು ಕಾರವಾರದಿಂದ ಹೊರಟು ಹಾವೇರಿ ಮತ್ತು ಶಿವಮೊಗ್ಗ ಜಿಲ್ಲೆಗಳ ಮಳೆಹಾನಿ ಕುರಿತು ಪರಿಶೀಲನೆ ನಡೆಸಿ ಬೆಂಗಳೂರಿಗೆ ವಾಪಸಾಗುವರು .
-ಎನ್.ರವಿಕುಮಾರ್,ಎಂ ಎಲ್ ಸಿ
ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ