Breaking News

ನಾಳೆ ಬೆಳಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಭಾಷಣ

ನವದೆಹಲಿ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಆದೇಶಿಸಲಾದ ಲಾಕ್ ಡೌನ್ ಮಂಗಳವಾರ ಮುಗಿಯಲಿದ್ದು, ನಾಳೆ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಭಾಷಣ ಮಾಡಲಿದ್ದಾರೆ.

ಈ ಬಗ್ಗೆ ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದ್ದು, ಏಪ್ರಿಲ್ 14ರಂದು ಬೆಳಗ್ಗೆ 10 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಬರೆಯಲಾಗಿದೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×