ನವದೆಹಲಿ : ಫೋನ್ ಟ್ಯಾಪ್ ಮಾಡಲಾಗಿದೆ ಎಂಬ ವಿರೋಧ ಪಕ್ಷಗಳ ಉಪ ರಾಷ್ಟ್ರಪತಿ ಅಭ್ಯರ್ಥಿ ಮಾರ್ಗರೇಟ್ ಆಳ್ವ ಹೇಳಿಕೆ ಬಾಲಿಶವಾಗಿದೆ. ಬಿಜೆಪಿ ಗೆಲುವು ಖಚಿತ ಎಂಬುದು ಎಲ್ಲರಿಗೂ ಗೊತ್ತಿದ್ದ ಮೇಲೆ ಅವರ ಫೋನ್ ಟ್ಯಾಪ್ ಮಾಡುವ ಅಗತ್ಯತೆ ಯಾರಿಗೂ ಬರುವುದಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
Follow us on Social media