Breaking News

ಬಂಟ್ವಾಳ: ಕಲ್ಲಡ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ-ಅನಾರೋಗ್ಯದಿಂದ ಮೃತಪಟ್ಟಿರುವ ಸಾಧ್ಯತೆ

ಬಂಟ್ವಾಳ : ಕಲ್ಲಡ್ಕ ಪೇಟೆಯಲ್ಲಿ ಸುಮಾರು 55 ವರ್ಷದ ಅಪರಿಚಿತ ಗಂಡಸಿನ ಮೃತದೇಹ ಗುರುವಾರದಂದು ಪತ್ತೆಯಾಗಿದೆ.

ವ್ಯಕ್ತಿ ಅನಾರೋಗ್ಯದಿಂದ ಮೃತಪಟ್ಟಿರುವ ಸಾಧ್ಯತೆ ಇದೆ. ಸ್ಥಳೀಯ ವ್ಯಾಪಾರಿಯೋರ್ವರು ಮೃತದೇಹವನ್ನು ಕಂಡು ಗೋಳ್ತಮಜಲು ಗ್ರಾ.ಪಂ.ಅಧ್ಯಕ್ಷ ಅಭಿಷೇಕ್ ಶೆಟ್ಟಿಯವರಿಗೆ ಮಾಹಿತಿ ನೀಡಿದ್ದು, ಅವರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದರು.

ಮೃತ ವ್ಯಕ್ತಿಯ ಕುರಿತು ಮಾಹಿತಿ ಸಿಕ್ಕಲ್ಲಿ ಎಂದು ಪೊಲೀಸರು ತಿಳಿಸಿದ್ದು, ಬಂಟ್ವಾಳ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ವಿನಂತಿಸಿದ್ದಾರೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×