Breaking News

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಕೋವಿಡ್ ಸೋಂಕು

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲುಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಸಂಬಂಧ  ಟ್ವೀಟ್ ಮಾಡಿರುವ ನಳೀನ್ ಕುಮಾರ್ ಕಟೀಲ್  ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ನಳೀನ್ ಕುಮಾರ್ ಕಟೀಲ್ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ಈ ಹಿಂದೆ ಸಚಿವ ಆರ್. ಅಶೋಕ್, ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರಿಗೂ ಸೋಂಕು ದೃಢಪಟ್ಟಿದೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×