ಮಂಗಳೂರು : ದ.ಕ. ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಅವರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.
ಹರೀಶ್ ಪೂಂಜಾ ಅವರು ಇತ್ತೀಚಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು. ಈ ಕಾರಣದಿಂದಾಗಿ ಮಂಗಳೂರಿನಲ್ಲಿ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದರು. ಇದರೊಂದಿಗೆ ಕೊರೋನಾ ಪರೀಕ್ಷೆಗೆ ಒಳಪಟ್ಟಿದ್ದರು. ಇದೀಗ ವರದಿ ಲಭ್ಯವಾಗಿದ್ದು, ಪಾಸಿಟಿವ್ ಎಂಬುವುದಾಗಿ ದೃಢಪಟ್ಟಿದೆ.
Follow us on Social media