ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ಆತಂಕ ಹೆಚ್ಚುತ್ತಿದ್ದು ಇಂದು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 48 ವರ್ಷದ ಬೋಳೂರು ನಿವಾಸಿ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.
Follow us on Social media