ಮಂಗಳೂರು : ಮಂಗಳೂರಿನ ಕೆಲವು ಖಾಸಗಿ ಸಂಸ್ಥೆಗಳ ಕಚೇರಿಗಳ ಮೇಲೆ ಮಂಗಳವಾರ ಐಟಿ ರೈಡ್ ನಡೆಸಿದೆ.
ಮಂಗಳೂರಿನ ಐಟಿ ಅಧಿಕಾರಿಗಳ ಆರು ಪ್ರತ್ಯೇಕ ತಂಡ ಬುಧವಾರ ಮುಂಜಾನೆ ಏಕಕಾಲಕ್ಕೆ ದಾಳಿ ನಡೆಸಿದೆ ಎಂದು ಮಾಹಿತಿ ಲಭಿಸಿದೆ.ದಾಳಿ ನಡೆಸಿರುವ ಐಟಿ ಅಧಿಕಾರಿಗಳು ದಾಖಲೆ ಪತ್ರಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ ಎನ್ನಲಾಗಿದೆ.
Follow us on Social media