Breaking News

ಮಂಗಳೂರು: ದಕ್ಷಿಣ ಕನ್ನಡದಲ್ಲಿ ಇಂದು 196 ಮಂದಿಗೆ ಕೊರೋನಾ, 5 ಸಾವು

ಮಂಗಳೂರು: ಜಿಲ್ಲೆಯಲ್ಲಿ ಇಂದು ದಾಖಲೆಯ 196 ಮಂದಿಗೆ ಕರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಎಂದು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಅವರು ತಿಳಿಸಿದ್ದಾರೆ.

ಹಾಗೆಯೆ ಜಿಲ್ಲೆಯಲ್ಲಿ ಇಂದು 5 ಮಂದಿ ಕೊರೋನಾದಿಂದ ಮೃತರಾಗಿದ್ದಾರೆ ಎಂದು ವರದಿಯಾಗಿದೆ.

ಒಟ್ಟು ಪ್ರಕರಣ: ಇದುವರೆಗೆ ಜಿಲ್ಲೆಯಲ್ಲಿ 2230 ಪ್ರಕರಣಗಳು ದಾಖಲಾಗಿವೆ.

ಗುಣಮುಖ: ಜಿಲ್ಲೆಯಲ್ಲಿ ಇಂದು 97 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು 876 ಜನರು ಗುಣಮುಖರಾಗಿದ್ದಾರೆ.

ಪರೀಕ್ಷೆ: ಜಿಲ್ಲೆಯಲ್ಲಿ ಈವರೆಗೆ ಒಟ್ಟು 24,741 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಇದರಲ್ಲಿ 22,511 ಮಂದಿಯ ಕೊರೋನಾ ವರದಿ ನೆಗೆಟಿವ್ ಬಂದಿದೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×