ಮಂಗಳೂರು : ಮಂಗಳೂರು ನಗರ ಪಾಲಿಕೆಗೆ ನೂತನ ಆಯುಕ್ತರನ್ನಾಗಿ ಐಎಎಸ್ ಅಧಿಕಾರಿ ಅಕ್ಷಯ್ ಶ್ರೀಧರ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಅಕ್ಷಯ್ ಶ್ರೀಧರ್ ಅವರು ಈ ಹಿಂದೆ ಸಹಾಯಕ ಆಯುಕ್ತರಾಗಿ, ಬೀದರ್ ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸಿದ್ದರು.
ಎಲೆಕ್ಟ್ರಿಕಲ್ ಎಂಜಿನಿಯರ್ ನಲ್ಲಿ ಪದವಿ ಪಡೆದಿರುವ ಅಕ್ಷಯ್ ಭಾರತೀಯ ಆಡಳಿತ ಸೇವೆಗೆ ಆಯ್ಕೆಯಾಗುವ ಮುನ್ನ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
Follow us on Social media