ಮಂಗಳೂರು,: ನಗರ ಪಾಲಿಕೆ ವ್ಯಾಪ್ತಿಯ ಉಳ್ಳಾಲ, ಮುಲ್ಕಿ, ಮೂಡಬಿದಿರೆ ಮತ್ತು ಬಂಟ್ವಾಳ ತಾಲೂಕಿನಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಈ ಪ್ರದೇಶದ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.
About the author
Related Posts
December 26, 2023