Breaking News

ಮಂಗಳೂರು: ವಿಮಾನ ನಿಲ್ದಾಣಕ್ಕೆ ಸಾರ್ವಜನಿಕರಿಗೆ ಅಥವಾ ಪ್ರಯಾಣಿಕರ ಕುಟುಂಬಸ್ಥರಿಗೆ ಪ್ರವೇಶವಿಲ್ಲ – ಜಿಲ್ಲಾಧಿಕಾರಿ

ಮಂಗಳೂರು : ದುಬೈಯಲ್ಲಿ ಭಾರತೀಯರನ್ನು ಕರೆದುಕೊಂಡು ಮಂಗಳವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಲಿದೆ.

ಇದರಲ್ಲಿ ಬರುವ ಪ್ರಯಾಣಿಕರನ್ನು ವೈದ್ಯಕೀಯ ತಪಾಸಣೆ ನಡೆಸಿ, ಬಳಿಕ ಆಸ್ಪತ್ರೆಗೆ ಅಥವಾ ಜಿಲ್ಲಾಡಳಿತ ವ್ಯವಸ್ಥೆ ಮಾಡಿರುವ ಕ್ವಾರಂಟೈನ್‌ ಕೇಂದ್ರಗಳಿಗೆ ಜಿಲ್ಲಾಡಳಿತವೇ ವಾಹನದ ಮೂಲಕ ಕರೆದುಕೊಂಡು ಹೋಗಲು ವ್ಯವಸ್ಥೆ ಮಾಡಿದೆ.

ಈ ಹಿನ್ನಲೆ ವಿಮಾನ ನಿಲ್ದಾಣಕ್ಕೆ ಸಾರ್ವಜನಿಕರು ಅಥವಾ ಪ್ರಯಾಣಿಕರ ಕುಟುಂಬಸ್ಥರಿಗೆ ಬರಲು ಅವಕಾಶ ಇಲ್ಲ. ಅಲ್ಲದೇ, ಸಾರ್ವಜನಿಕರಿಗೂ ಕ್ವಾರಂಟೈನ್‌ ಕೇಂದ್ರಗಳಿಗೆ ಪ್ರವೇಶವಿಲ್ಲ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಿದೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×