ಮಂಗಳೂರು : ಸಂಕಲ್ಪ ಯಾತ್ರೆಯ ರಾಜ್ಯ ಪ್ರವಾಸ ಸಹಿತ ಪಕ್ಷದ ವಿವಿಧ ಚಟುವಟಿಕೆಗಳು ಮುಖಂಡರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಸಾಗುತ್ತಿದೆ.
- ವೈದ್ಯರ ಸಲಹೆಯ ಮೇರೆಗೆ ಆರೋಗ್ಯ ಚಿಕಿತ್ಸೆಯ ಕಾರಣ 10 ದಿನಗಳ ತನಕ ಯಾವುದೇ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಲು ಸಾಧ್ಯವಾಗುವುದಿಲ್ಲ.ಆದಷ್ಟು ಶೀಘ್ರದಲ್ಲಿ ಮತ್ತೇ ಪಕ್ಷ, ಕ್ಷೇತ್ರದ ಸೇವೆಗೆ ಮರಳುತ್ತೇನೆ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.