Breaking News

ಮಾಗಡಿ ಮಾಜಿ ಶಾಸಕ ಎಚ್,ಸಿ ಬಾಲಕೃಷ್ಣ ಪುತ್ರಿಗೆ ಕೊರೋನಾ ಸೊಂಕು

ಬೆಂಗಳೂರು: ಬೆಂಗಳೂರಿನ ಕಿಮ್ಸ್‌ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಕಾರ್ಯನಿರ್ವಹಿಸುತ್ತಿರುವ ಮಾಗಡಿಯ ಮಾಜಿ ಶಾಸಕ ಎಚ್‌.ಸಿ ಬಾಲಕೃಷ್ಣ  ಅವರ ಪುತ್ರಿಗೆ ಕೊರೊನಾ ವೈರಸ್‌ ಸೋಂಕು ತಗುಲಿರುವುದು ದೃಢಪಟ್ಟಿದೆ. 

ಈ ಕುರಿತು ಬಾಲಕೃಷ್ಣ ಅವರೇ ಸ್ವತಃ ಟ್ವೀಟ್‌ ಮಾಡಿ ಮಾಹಿತಿ ನೀಡಿದ್ದಾರೆ. ‘ನನ್ನ ಪುತ್ರಿ ಕಿಮ್ಸ್‌ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಕಳೆದ ಎರಡು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಕೊರೊನಾ ವೈರಸ್‌ ಸೋಂಕು ಪತ್ತೆ ಪರೀಕ್ಷೆ ಮಾಡಿಸಿದಾಗ ವರದಿಯು ಪಾಸಿಟಿವ್‌ ಬಂದಿದೆ. ಒಬ್ಬ ಜವಾಬ್ದಾರಿಯುತ ಜನಪ್ರತಿನಿಧಿಯಾಗಿ ಈ ಪ್ರಮುಖ ವಿಷಯವನ್ನು ಎಲ್ಲರ ಗಮನಕ್ಕೆ ತಿಳಿಸಲು ಇಚ್ಛಿಸುತ್ತೇನೆ,’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಎಲ್ಲಾ ನನ್ನ ಆತ್ಮೀಯರಲ್ಲಿ ನನ್ನ ಮನವಿ, ಯಾವುದೇ ಆತಂಕ ಬೇಡ, ದಯವಿಟ್ಟು ಯಾರೂ ಕರೆ ಮಾಡಬೇಡಿ, ಕರೆಗಳನ್ನು ಸ್ವೀಕರಿಸಲು ಆಗುತ್ತಿಲ್ಲ ಎಂದು ವಿನಂತಿಸುತ್ತೇನೆ ಎಂದು ಟ್ವಿಟ್ಟರ್ ನಲ್ಲಿ ಹೆಚ್.ಸಿ.ಬಾಲಕೃಷ್ಣ ಬರೆದುಕೊಂಡಿದ್ದಾರೆ.ಬೆಂಗಳೂರು: ಬೆಂಗಳೂರಿನ ಕಿಮ್ಸ್‌ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಕಾರ್ಯನಿರ್ವಹಿಸುತ್ತಿರುವ ಮಾಗಡಿಯ ಮಾಜಿ ಶಾಸಕ ಎಚ್‌.ಸಿ ಬಾಲಕೃಷ್ಣ ಅವರ ಪುತ್ರಿಗೆ ಕೊರೊನಾ ವೈರಸ್‌ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಬಾಲಕೃಷ್ಣ ಅವರೇ ಸ್ವತಃ ಟ್ವೀಟ್‌ ಮಾಡಿ ಮಾಹಿತಿ ನೀಡಿದ್ದಾರೆ. ‘ನನ್ನ ಪುತ್ರಿ ಕಿಮ್ಸ್‌ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಕಳೆದ ಎರಡು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಕೊರೊನಾ ವೈರಸ್‌ ಸೋಂಕು ಪತ್ತೆ ಪರೀಕ್ಷೆ ಮಾಡಿಸಿದಾಗ ವರದಿಯು ಪಾಸಿಟಿವ್‌ ಬಂದಿದೆ. ಒಬ್ಬ ಜವಾಬ್ದಾರಿಯುತ ಜನಪ್ರತಿನಿಧಿಯಾಗಿ ಈ ಪ್ರಮುಖ ವಿಷಯವನ್ನು ಎಲ್ಲರ ಗಮನಕ್ಕೆ ತಿಳಿಸಲು ಇಚ್ಛಿಸುತ್ತೇನೆ,’ ಎಂದು ಅವರು ಟ್ವೀಟ್‌ ಮಾಡಿದ್ದಾರೆ. ಎಲ್ಲಾ ನನ್ನ ಆತ್ಮೀಯರಲ್ಲಿ ನನ್ನ ಮನವಿ, ಯಾವುದೇ ಆತಂಕ ಬೇಡ, ದಯವಿಟ್ಟು ಯಾರೂ ಕರೆ ಮಾಡಬೇಡಿ, ಕರೆಗಳನ್ನು ಸ್ವೀಕರಿಸಲು ಆಗುತ್ತಿಲ್ಲ ಎಂದು ವಿನಂತಿಸುತ್ತೇನೆ ಎಂದು ಟ್ವಿಟ್ಟರ್ ನಲ್ಲಿ ಹೆಚ್.ಸಿ.ಬಾಲಕೃಷ್ಣ ಬರೆದುಕೊಂಡಿದ್ದಾರೆ.

https://twitter.com/HCBalakrishna1/status/1275065890518626306
Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×