ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮೂಡುಬಿದಿರೆಯ ಕಡಂದಲೆಯಲ್ಲಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಯೊಬ್ಬರು ಗುರುವಾರ ಬೆಳಿಗ್ಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬುಧವಾರ ರಾತ್ರಿ ಮುಂಬೈಯಿಂದ ಆಗಮಿಸಿದ್ದ ಧನಂಜಯ್ ಪೂಜಾರಿ ಕಡಂದಲೆಯಲ್ಲಿ ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ವೆನ್ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ.
Follow us on Social media