ವಿಟ್ಲ : ಕ್ರಿಕೆಟ್ ಆಟದ ವಿಚಾರವಾಗಿ ವ್ಯಕ್ತಿಯೊಬ್ಬ ಬಾಲಕನಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಕೊಳ್ನಾಡು ಗ್ರಾಮದಲ್ಲಿ ನಡೆದಿದೆ.
ಕೊಳ್ನಾಡು ಗ್ರಾಮದ ಕುಲ್ಯಾರು ನಿವಾಸಿ ಅಬ್ದುಲ್ ರಹಿಮಾನ್ ಎಂಬವರ ಪುತ್ರ ಗಂಭೀರ ಗಾಯಗೊಂಡಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.ಬಾಲನ ಮೇಲೆ ಅದೇ ಊರಿನ ಅಬ್ದುಲ್ ಖಾದರ್ ಅವರ ಪುತ್ರ ಕಬೀರ್ ಕ್ಷುಲ್ಲಕ ವಿಚಾರವಾಗಿ ಮಾರಣಾಂತಿಕ ಹಲ್ಲೆ ನಡೆಸಿದ್ದು ಗಾಯಾಳುವನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಟ್ಲ ಠಾಣೆಗೆ ಗಾಯಾಳು ಬಾಲಕನ ತಂದೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
Follow us on Social media