ಮಂಗಳೂರು: ಖಾಸಗಿ ಶಾಲಾ ಬಸ್ ಮೇಲೆ ಮರ ಬಿದ್ದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.
ಬಸ್ ನಲ್ಲಿ ಸುಮಾರು 17 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಎಲ್ಲ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆ ಎಂದು ಶಾಲಾ ಪ್ರಾಂಶುಪಾಲರು ಮಾಹಿತಿ ನೀಡಿದ್ದಾರೆ.
About the author
Related Posts
August 20, 2019