ಸುಳ್ಯ : ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ನಡೆಸಿದ ಪ್ರಸಕ್ತ ಸಾಲಿನ ಎಸೆಸೆಲ್ಸಿ ಫಲಿತಾಂಶ ಪ್ರಕಟಗೊಂಡಿದೆ. 625/625 ಪಡೆದು ರಾಜ್ಯದಲ್ಲಿ ಟಾಪರ್ ಪಡೆದ ವಿದ್ಯಾರ್ಥಿಗಳಲ್ಲಿ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಅನುಷ್ ಎ.ಎಲ್. ಕೂಡಾ ಓರ್ವರಾಗಿದ್ದಾರೆ.
ಈತ ಬಳ್ಪ ಗ್ರಾಮದ ಲೋಕೇಶ್ ಎಣ್ಣೆಮಜಲು ಹಾಗೂ ಉಷಾ ದಂಪತಿಗಳ ಪುತ್ರನಾಗಿದ್ದಾನೆ
Follow us on Social media