Breaking News

ಮಂಗಳೂರು : ಆ.9ರಂದು ಲೋಕಾಯುಕ್ತರಿಂದ ಜನಸಂಪರ್ಕ ಸಭೆ

ಮಂಗಳೂರು : ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಇದೇ ಆ.9ರ ಬುಧವಾರ ಬೆಳಿಗ್ಗೆ 11 ಗಂಟೆಯಿಂದ ಪುತ್ತೂರು ತಾಲೂಕು ಕಚೇರಿಯಲ್ಲಿ ಜನ ಸಂಪರ್ಕ ಸಭೆಯನ್ನು ಹಮ್ಮಿಕೊಂಡಿದ್ದಾರೆ.
 ಈ ಸಭೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಮತ್ತು ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಈ ಸಭೆಯಲ್ಲಿ ದೂರು ನೀಡಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಪೊಲೀಸ್ ಅಧೀಕ್ಷಕರ ಕಚೇರಿ:0824-2950997, 9364062517, ಪೊಲೀಸ್ ಉಪಾಧಿಕ್ಷಕರ ಕಚೇರಿ-1: 0824-2453420, 9364062579, ಪೊಲೀಸ್ ಉಪಾಧೀಕ್ಷಕರ ಕಚೇರಿ-2: 0824-2453420 ಪೊಲೀಸ್ ನಿರೀಕ್ಷಕರ ಕಚೇರಿ:0824-2427237 ಸಂಖ್ಯೆಗಳನ್ನು ಸಂಪರ್ಕಿಸುವಂತೆ ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×