ಉಡುಪಿ: ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವ ಘಟನೆ ಮಲ್ಪೆ ಬಂದರಿನಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.
ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಹಲ್ಲೆ ನಡೆಸಿದವರ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. ಘಟನೆ ಮೂರು ದಿನಗಳ ಹಿಂದೆ ನಡೆದಿದೆ ಎನ್ನಲಾಗಿದೆ.
ಮಹಿಳೆ ಒಂದು ಬುಟ್ಟಿ ಮೀನು ಕದ್ದಿರುವುದಾಗಿ ಆರೋಪಿಸಲಾಗಿದೆ.
Follow us on Social media