Breaking News

ಬಂಟ್ವಾಳ: ಇತಿಹಾಸ ಪ್ರಸಿದ್ಧ ಶ್ರೀ ಕಾರಿಂಜೇಶ್ವರ ಬೆಟ್ಟ ಏರುವ ಸಾಹಸಕ್ಕೆ ಕೋತಿರಾಜ್

ಬಂಟ್ವಾಳ: ಇತಿಹಾಸ ಪ್ರಸಿದ್ಧ ಶ್ರೀ ಕಾರಿಂಜೇಶ್ವರ ಬೆಟ್ಟವನ್ನು ಏರುವ ಸಾಹಸಕ್ಕೆ ಕೋತಿರಾಜ್ ಮುಂದಾಗಿದ್ದು, ಮಾ.23 ರ ಆದಿತ್ಯವಾರ ಬಂಡೆ ಏರುವುದಾಗಿ ಅಧಿಕೃತವಾಗಿ ತಿಳಿಸಿದ್ದಾರೆ.

ಕರುನಾಡಿನ ಸ್ಪೈಡರ್ ಮ್ಯಾನ್ ಎಂದೇ ಖ್ಯಾತಿ ಪಡೆದ ಕೋತಿರಾಜ್ ಅವರು ಬಡವರ ಕಲ್ಯಾಣಕ್ಕಾಗಿ ಟ್ರಸ್ಟ್ ವೊಂದನ್ನು ನಡೆಸುತ್ತಿದ್ದು, ಸಹಾಯಧನದ ಅವಶ್ಯಕತೆ ಇದೆ. ಈ ಹಿನ್ನೆಲೆಯಲ್ಲಿ ಬಂಟ್ವಾಳದ ಪುರಾಣ ಪ್ರಸಿದ್ಧ ದೇವಾಲಯದ ಬೆಟ್ಟವನ್ನೇರಲು ಸಿದ್ದತೆ ನಡೆಸಿದ್ದಾರೆ. ದೇವಸ್ಥಾನ ಹಾಗೂ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ಈ ಬಗ್ಗೆ ಅಧಿಕೃತವಾಗಿ ಪತ್ರವನ್ನು ನೀಡಿದ ಅವರು ಬೆಳ್ತಂಗಡಿ ಬಂಟ್ವಾಳ ತಾಲೂಕಿನ ಜನರ ಸಹಕಾರ ಯಾಚಿಸಿದ್ದಾರೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×