ಪುತ್ತೂರು: ಸರ್ವೆ ಗ್ರಾಮದ ಸರ್ವೆದೋಳಗುತ್ತು ಅಲೆಕ್ಕಿ ನಿವಾಸಿ, ಭಕ್ತಕೋಡಿ ಶ್ರೀರಾಮ ಭಜನಾ ಮಂದಿರ ಅಧ್ಯಕ್ಷ ರಾಜೇಶ್ ಎಸ್.ಡಿ. (43) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಾಜೇಶ್ ಮಾರ್ಚ್ 22ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿಷ ಪದಾರ್ಥ ಸೇವಿಸಿದ್ದು ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
Follow us on Social media