ಕಾರ್ಕಳ: ಮುಡಾರು ಗ್ರಾಮದ ಹುಕ್ರಟ್ಟೆ ದೇವಸ ಮನೆ ಬಳಿ ಹಾಡಿ ಪ್ರದೇಶದಲ್ಲಿ ಅಂದರ್-ಬಾಹರ್ ಆಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದು, ಆರೋಪಿ ಅಕ್ಷಯ್ ಕುಮಾರ್ನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಉಳಿದ ಅಪಾದಿತರು ಸ್ಥಳದಿಂದ ಓಡಿ ಹೋಗಿದ್ದಾರೆ.
ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow us on Social media