Breaking News

ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ – ಓರ್ವ ಮೃತ್ಯು

ಉಪ್ಪಿನಂಗಡಿ : ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಉಪ್ಪಿನಂಗಡಿ ಸಮೀಪ, ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿ, ಓರ್ವ ಪ್ರಯಾಣಿಕ ಮೃತಪಟ್ಟು 12 ಮಂದಿ ಗಾಯಗೊಂಡಿರುವ ಘಟನೆ ಏಪ್ರಿಲ್ 4 ರಂದು ಬೆಳಿಗ್ಗೆ 5 ಗಂಟೆಗೆ ನಡೆದಿದೆ.

ಮೃತಪಟ್ಟವರನ್ನು ಬೆಂಗಳೂರು ಗ್ರಾಮಾಂತರದ ಯಡಿಯೂರು ನಿವಾಸಿ ಹರ್ಷ (24) ಎಂದು ಗುರುತಿಸಲಾಗಿದೆ.

ಅವರು ಸ್ನೇಹಿತರೊಂದಿಗೆ ಬೆಂಗಳೂರಿನಿಂದ ಮಂಗಳೂರು ಹೊರವಲಯದ ಮುಲ್ಕಿಗೆ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×