ಮಂಗಳೂರು: ದುರ್ಗಾಪರಮೇಶ್ವರಿ ರಥೋತ್ಸವ ವೇಳೆ ತೇರು ಮುರಿದು ಬಿದ್ದಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಬಪ್ಪನಾಡಿನಲ್ಲಿ ನಡೆದಿದೆ.
ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವ ನಡೆಯುತ್ತಿದ್ದ ವೇಳೆ ತೇರಿನ ಮೇಲ್ಭಾಗ ಏಕಾಏಕಿ ಕುಸಿದಿದೆ. ಈ ವೇಳೆ ತೇರಿನಲ್ಲೇ ಇದ್ದ ಅರ್ಚಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Follow us on Social media