ಮುಂಬೈ: 16 ವರ್ಷದ ಟಿಕ್ ಟಾಕ್ ಸ್ಟಾರ್ ಸಿಯಾ ಕಕ್ಕರ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಟಿಕ್ ಟಾಕ್ ವಿಡಿಯೋಗಳ ಮೂಲಕ ಅಪಾರ ಪ್ರಮಾಣದ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡಿದ್ದ ಸಿಯಾ ಕಕ್ಕರ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸಿಯಾ ಕಕ್ಕರ್ ಸಾವಿನ ಕುರಿತು ಬಾಲಿವುಡ್ ಫೋಟೋಗ್ರಾಫರ್ ವಿರಾಲ್ ಬಯ್ಯಾನಿ ಸ್ಪಷ್ಟಪಡಿಸಿದ್ದಾರೆ.
