ಮೂಡುಬಿದಿರೆ : ಶಿರ್ತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಆಗ್ನೆಸ್ ಡಿ’ಸೋಜಾ ಹಾಗೂ ಉಪಾಧ್ಯಕ್ಷರಾಗಿ ಸಂತೋಷ್ ಕೋಟ್ಯಾನ್ ಆಯ್ಕೆಯಾಗಿದ್ದಾರೆ.
ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಮಾಜಿ ಸಚಿವ ಕೆ.ಅಭಯಚಂದ್ರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ,ಪ್ರವೀಣ್ ಕುಮಾರ್, ಅರುಣ್ ಕುಮಾರ್ ಶೆಟ್ಟಿ, ಪ್ರವೀಣ್ ಮೆಂಡೋನ್ಸ, ಸೂರಜ್ ಜೈನ್, ನೆಲ್ಸನ್, ಜೈಸನ್ ಪಿರೇರ, ಶಿವಾನಂದ ಪಾಂಡ್ರು, ಶೀನ ಮತ್ತಿತರರು ಅಭಿನಂದಿಸಿದರು.
Follow us on Social media