Breaking News

ಮಂಗಳೂರು :  ಶ್ರೀ ವೀರಾಂಜನೇಯ ಸೇವಾ ಸಮಿತಿ ಸಂಸ್ಥೆಯಿಂದ ನಡೆದ ದಿನನಿತ್ಯ ವಸ್ತುಗಳ ಬಳಕೆಯ ನೆರವು ಕಾರ್ಯಕ್ರಮ

ಮಂಗಳೂರು : ಬಡವರ ಸೇವೆಯೇ ನಮ್ಮ ಧ್ಯೇಯ ಎಂಬ ಧ್ಯೇಯ ವಾಕ್ಯವನ್ನು ಮುಂದಿಟ್ಟುಕೊಂಡು ಶ್ರೀ ವೀರಾಂಜನೇಯ ಸೇವಾ ಸಮಿತಿಯು 7ವರ್ಷ ಪೂರೈಸಿ 8ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸಲುವಾಗಿ 28/01/2024ರಂದು ಶ್ರೀ ಮಾತ ಲಕ್ಷಣಿ ವ್ರದ್ಧಾಶ್ರಮ ಫರಂಗಿಪೇಟೆಯಲ್ಲಿ ದಿನನಿತ್ಯ ಬಳಕೆಯ ವಸ್ತುಗಳ ನೆರವು ಕಾರ್ಯಕ್ರಮ-2024 ಆಯೋಜಿಸಿದ್ದರು..

ಅಲ್ಲಿನ ವೃದ್ಧಾಶ್ರಮಕ್ಕೆ 15,000ರೂ ಮೌಲ್ಯದ ಗ್ರೈಂಡರ್ ವಿತರಿಸಿದರು ಹಾಗೂ 3,500ರೂ ಮೌಲ್ಯದ ಡೈಪರ್ ಅನ್ನು ವಿತರಿಸಿದರು

ನಂತರ ಸಮಾಜದಲ್ಲಿ ತಮ್ಮಂತೆಯೇ ಸಮಾಜಸೇವೆ ಮಾಡುವ ಆಯ್ದ 12 ಸಂಘಸಂಸ್ಥೆಗಳಿಗೆ ಗೌರವರ್ಪಣೆ ಮಾಡಿದರು..

ಈ ಸಂದರ್ಭದಲ್ಲಿ Save Life Charitable trust ನ ಸ್ಥಾಪಕಾಧ್ಯಕ್ಷರಾದ ಅರ್ಜುನ್ ಬಂಡರ್ಕಾರ್ , ಸ್ಪೂರ್ತಿ ವಿಶೇಷ ಶಾಲೆಯ ಸ್ಥಾಪಕಾಧ್ಯಕ್ಷರಾದ ಪ್ರಕಾಶ್ ಶೆಟ್ಟಿಗಾರ್,ಹಾಗೂ ಆಶ್ರಮದ ಸ್ಥಾಪಕಾಧ್ಯಕ್ಷರಾದ ಹರೀಶ್ ಪೆರ್ಗಡೆ ಹಾಗೂ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×