Breaking News

ಎದೆನೋವು : ಮಾಜಿ ಪ್ರ ಧಾನಿ ಡಾ. ಮನ್ ಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು

ನವದೆಹಲಿ : ಮಾಜಿ ಪ್ರಧಾನಿ ಡಾ. ಮನ್ ಮೋಹನ್ ಸಿಂಗ್ ಅನಾರೋಗ್ಯ ಹಿನ್ನೆಲೆಯಲ್ಲಿ ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಾಜಿ ಪ್ರಧಾನಿಗಳಿಗೆ ರವಿವಾರ ಸಂಜೆ ತೀವ್ರ ಎದೆನೋವಿನಿಂದ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ತಕ್ಷಣ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಮಾಜಿ ಪ್ರಧಾನಿಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×